ಆದಿಕಾಂಡ 7:19 - ಕನ್ನಡ ಸತ್ಯವೇದವು J.V. (BSI)19 ನೀರು ಭೂವಿುಯ ಮೇಲೆ ಅತ್ಯಧಿಕವಾಗಿ ಪ್ರಬಲವಾದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದು ಇನ್ನೂ ಎಷ್ಟು ಅಧಿಕವಾಯಿತು ಎಂದರೆ, ಆಕಾಶದ ಕೆಳಗಿರುವ ಗುಡ್ಡಬೆಟ್ಟಗಳೆಲ್ಲ ಮುಚ್ಚಿಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಭೂಮಿಯ ಮೇಲೆ ನೀರು ಅಧಿಕವಾಗಿ ಪ್ರಬಲವಾದದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಕೊಂಡವು. ಅಧ್ಯಾಯವನ್ನು ನೋಡಿ |