Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:22 - ಕನ್ನಡ ಸತ್ಯವೇದವು J.V. (BSI)

22 ಮೂಗಿನಿಂದ ಶ್ವಾಸಬಿಡುವ ಭೂಜಂತುಗಳೆಲ್ಲಾ ಸತ್ತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಉಸಿರಾಡುವ ಭೂಮಿಯ ಜಂತುಗಳೆಲ್ಲ ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಒಣನೆಲದ ಮೇಲಿದ್ದ ಮೂಗಿನಿಂದ ಶ್ವಾಸಬೀಡುವ ಜೀವಿಗಳೆಲ್ಲವೂ ಸತ್ತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:22
3 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ನಾನಂತೂ ಭೂವಿುಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವೆನು; ಭೂವಿುಯಲ್ಲಿರುವ ಸಮಸ್ತವೂ ಲಯವಾಗುವದು.


ದೇವರು ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳನ್ನೂ ಅವುಗಳ ಜಾತಿಗನುಸಾರ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು