ಆದಿಕಾಂಡ 7:3 - ಕನ್ನಡ ಸತ್ಯವೇದವು J.V. (BSI)3 ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೋ. ಹೀಗೆ ಆಯಾ ಜಾತಿಯನ್ನು ಭೂವಿುಯ ಮೇಲೆ ಉಳಿಸಿ ಕಾಪಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೊ. ಹೀಗೆ ಆಯಾ ಜಾತಿಯನ್ನು ಭೂಮಿಯಲ್ಲಿ ಉಳಿಸಿ ಕಾಪಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಉಳಿದ ಜೀವಿಗಳೆಲ್ಲ ನಾಶವಾದಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಕಾಶದ ಪಕ್ಷಿಗಳಲ್ಲಿ ಗಂಡು, ಹೆಣ್ಣು ಏಳೇಳರಂತೆ ತೆಗೆದುಕೊಂಡು, ಭೂಮಿಯ ಮೇಲೆಲ್ಲಾ ಅವುಗಳ ಸಂತತಿಯನ್ನು ಜೀವಂತವಾಗಿ ಉಳಿಸಬೇಕು. ಅಧ್ಯಾಯವನ್ನು ನೋಡಿ |