Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:10 - ಕನ್ನಡ ಸತ್ಯವೇದವು J.V. (BSI)

10 ಅವನು ಇನ್ನೂ ಏಳು ದಿವಸ ತಡೆದು ಪಾರಿವಾಳವನ್ನು ತಿರಿಗಿ ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇನ್ನೂ ಏಳು ದಿವಸ ಕಾದು, ಪಾರಿವಾಳವನ್ನು ಹೊರಕ್ಕೆಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಳು ದಿನಗಳವರೆಗೆ ನೋಹನು ಕಾದುಕೊಂಡಿದ್ದು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಇನ್ನೂ ಏಳು ದಿವಸ ತಡೆದು, ಪಾರಿವಾಳವನ್ನು ಪುನಃ ನಾವೆಯೊಳಗಿಂದ ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:10
9 ತಿಳಿವುಗಳ ಹೋಲಿಕೆ  

ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.


ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.


ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ನಾನು ಯೆಹೋವನಿಗೋಸ್ಕರ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.


ಮತ್ತೇಳು ದಿವಸದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ತಿರಿಗಿ ಬರಲೇ ಇಲ್ಲ.


ಆ ಏಳು ದಿವಸಗಳಾದನಂತರ ಜಲಪ್ರಳಯವು ಭೂವಿುಯ ಮೇಲೆ ಬಂತು.


ನೀರು ಭೂವಿುಯ ಮೇಲೆಲ್ಲಾ ಇರುವದರಿಂದ ಪಾರಿವಾಳವು ಕಾಲಿಡುವದಕ್ಕೆ ಸ್ಥಳವನ್ನು ಎಲ್ಲಿಯೂ ಕಾಣದೆ ತಿರಿಗಿ ನಾವೆಗೆ ಬಂತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.


ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರಿಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂವಿುಯ ಮೇಲಿಂದ ಹರಿದು ಇಳಿದು ಹೋಯಿತು ಎಂದು ತಿಳುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು