ಆದಿಕಾಂಡ 8:13 - ಕನ್ನಡ ಸತ್ಯವೇದವು J.V. (BSI)13 ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂವಿುಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಲಾಗಿ, ಆಹಾ, ಭೂವಿುಯು ಆರಿಹೋಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೋಹನ 601 ನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಿದನು. ಇಗೋ, ಭೂಮಿಯ ತೇವ ಆರುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆರುನೂರ ಒಂದನೆಯ ವರ್ಷದ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಮೇಲಿನ ಮುಚ್ಚಳವನ್ನು ತೆಗೆದು ನೋಡಲಾಗಿ, ನೆಲವು ಒಣಗಿತ್ತು. ಅಧ್ಯಾಯವನ್ನು ನೋಡಿ |