ಆದಿಕಾಂಡ 8:7 - ಕನ್ನಡ ಸತ್ಯವೇದವು J.V. (BSI)7 ಭೂವಿುಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವ ವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು. ಅಧ್ಯಾಯವನ್ನು ನೋಡಿ |