ಆದಿಕಾಂಡ 9:16 - ಕನ್ನಡ ಸತ್ಯವೇದವು J.V. (BSI)16 ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂವಿುಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲ ಜೀವಜಂತುಗಳಿಗೂ ಆದ ಶಾಶ್ವತ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುತ್ತೇನೆ,” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.” ಅಧ್ಯಾಯವನ್ನು ನೋಡಿ |