ಆದಿಕಾಂಡ 9:20 - ಕನ್ನಡ ಸತ್ಯವೇದವು J.V. (BSI)20 ನೋಹನು ವ್ಯವಸಾಯಗಾರನಾಗಿದ್ದನು; ಅವನೇ ದ್ರಾಕ್ಷೇತೋಟವನ್ನು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೋಹನು ರೈತನಾದನು. ಅವನು ಒಂದು ದ್ರಾಕ್ಷಿತೋಟ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿ |