ಆದಿಕಾಂಡ 9:21 - ಕನ್ನಡ ಸತ್ಯವೇದವು J.V. (BSI)21 ಅವನು ದ್ರಾಕ್ಷಾರಸವನ್ನು ಕುಡಿಯಲು ಅಮಲೇರಿದ್ದರಿಂದ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಮ್ಮೆ ಅವನು ಕುಡಿದು ಅಮಲೇರಿ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು. ಅಧ್ಯಾಯವನ್ನು ನೋಡಿ |