Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:28 - ಕನ್ನಡ ಸತ್ಯವೇದವು J.V. (BSI)

28 ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಜಲಪ್ರಳಯ ಮುಗಿದ ಮೇಲೆ ನೋಹನು 350 ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜಲಪ್ರಳಯದ ನಂತರ ನೋಹನು ಮುನ್ನೂರೈವತ್ತು ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರಳಯವಾದ ಮೇಲೆ ನೋಹನು ಮುನ್ನೂರ ಐವತ್ತು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:28
2 ತಿಳಿವುಗಳ ಹೋಲಿಕೆ  

ಯೆಫೆತನನ್ನು ದೇವರು ವಿಸ್ತರಿಸಲಿ. ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ. ಕಾನಾನನು ಅವರಿಗೆ ದಾಸನಾಗಿರಲಿ ಎಂಬದು.


ಅವನು ಒಟ್ಟು ಒಂಭೈನೂರೈವತ್ತು ವರುಷ ಬದುಕಿ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು