ಆದಿಕಾಂಡ 9:29 - ಕನ್ನಡ ಸತ್ಯವೇದವು J.V. (BSI)29 ಅವನು ಒಟ್ಟು ಒಂಭೈನೂರೈವತ್ತು ವರುಷ ಬದುಕಿ ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸತ್ತಾಗ ಅವನಿಗೆ ಒಟ್ಟು 950 ವರ್ಷಗಳಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನೋಹನು ಒಟ್ಟು ಒಂಭೈನೂರೈವತ್ತು ವರ್ಷ ಬದುಕಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೋಹ ಒಟ್ಟು ಒಂಬೈನೂರ ಐವತ್ತು ವರ್ಷ ಜೀವಿಸಿ, ಸತ್ತನು. ಅಧ್ಯಾಯವನ್ನು ನೋಡಿ |