ಆಮೋಸ 2:5 - ಕನ್ನಡ ಸತ್ಯವೇದವು J.V. (BSI)5 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.” ಅಧ್ಯಾಯವನ್ನು ನೋಡಿ |