ಆಮೋಸ 3:5 - ಕನ್ನಡ ಸತ್ಯವೇದವು J.V. (BSI)5 ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವದೋ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಹಾರುವದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವುದೋ? ಏನೂ ಬಲೆಗೆ ಸಿಕ್ಕಿಕೊಳ್ಳದೇ ಬೋನು ಉರುಲಾಗುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಲೆಯಲ್ಲಿ ಆಹಾರ ಹಾಕದಿದ್ದರೆ ಪಕ್ಷಿಯು ಬಲೆಯೊಳಗೆ ಸಿಕ್ಕಿಹಾಕಿಕೊಳ್ಳುವುದಿಲ್ಲ. ಏನೂ ಸಿಕ್ಕಿಕೊಳ್ಳದೆ ಬೋನು ಮುಚ್ಚಿಕೊಳ್ಳುವುದೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬೋನು ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ? ಏನೂ ಸಿಕ್ಕಿಕೊಳ್ಳದಿದ್ದರೆ, ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ? ಅಧ್ಯಾಯವನ್ನು ನೋಡಿ |