ಆಮೋಸ 5:13 - ಕನ್ನಡ ಸತ್ಯವೇದವು J.V. (BSI)13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ. ಅಧ್ಯಾಯವನ್ನು ನೋಡಿ |