ಆಮೋಸ 5:24 - ಕನ್ನಡ ಸತ್ಯವೇದವು J.V. (BSI)24 ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ. ಅಧ್ಯಾಯವನ್ನು ನೋಡಿ |