ಆಮೋಸ 5:25 - ಕನ್ನಡ ಸತ್ಯವೇದವು J.V. (BSI)25 ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸುತ್ತಿದ್ದಿರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ? ಅಧ್ಯಾಯವನ್ನು ನೋಡಿ |