Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:26 - ಕನ್ನಡ ಸತ್ಯವೇದವು J.V. (BSI)

26 ಸಿಕ್ಕೂತ್, ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರದೇವತೆಯನ್ನು, ಅಂದರೆ ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ಈಗ ನೀವು ನಿರ್ಮಿಸಿಕೊಂಡಿರುವ ಮೂರ್ತಿಗಳಾದ ಸಿಕ್ಕುತ್ ರಾಜೇಶ್ವರನನ್ನೂ ಕಿಯೂನ್ ಎಂಬ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೂ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:26
7 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ.


ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ಅದಕ್ಕೆ ಬದಲಾಗಿ ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಗಡೀಪಾರು ಮಾಡುವೆನು ಎಂಬದು.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು