ಆಮೋಸ 5:27 - ಕನ್ನಡ ಸತ್ಯವೇದವು J.V. (BSI)27 ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ನಾನು ನಿನ್ನನ್ನು ದಮಸ್ಕದ ಆಚೆಗೆ ಸೆರೆಯಾಳಾಗಿ ಕಳುಹಿಸುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |