ಆಮೋಸ 5:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.