ಆಮೋಸ 5:9 - ಕನ್ನಡ ಸತ್ಯವೇದವು J.V. (BSI)9 ಬಲಿಷ್ಟರಿಗೆ ಧ್ವಂಸವನ್ನು ತಟ್ಟನೆ ಒಡ್ಡಿ ಕೋಟೆಗೆ ನಾಶನವನ್ನು ತರುವವನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ ಮತ್ತು ಕೋಟೆಯ ನಗರವನ್ನು ವಿನಾಶಪಡಿಸುತ್ತಾರೆ. ಅಧ್ಯಾಯವನ್ನು ನೋಡಿ |