ಇಬ್ರಿಯರಿಗೆ 1:13 - ಕನ್ನಡ ಸತ್ಯವೇದವು J.V. (BSI)13 ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ: “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವತನಕ, ನೀನು ನನ್ನ ಬಲಗಡೆಯಲ್ಲಿ ಕುಳಿತುಕೊ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ದೆವಾನ್ ಕನ್ನಾಬಿ ಅಪ್ನಾಚ್ಯಾ ಖಲ್ಯಾಬಿ ದುತಾಕ್ನಿ, “ತುಜ್ಯಾ ದುಸ್ಮನಾಕ್ನಿ ತುಜ್ಯಾ ಪಾಯ್ ಥವ್ತಲ್ಯಾ ಮ್ಹನಿಚ್ಯಾ ಬುಡಿ ಹಾನಿ ಪತರ್ ಹಿತ್ತೆ ಮಾಜ್ಯಾ ಉಜ್ವ್ಯಾ ಬಾಜುಕ್ ಬಸ್” ಮನುಕ್ ನಾ. ಅಧ್ಯಾಯವನ್ನು ನೋಡಿ |