ಇಬ್ರಿಯರಿಗೆ 1:6 - ಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ತಿರಿಗಿ ಬರಮಾಡುವಾಗ ದೇವರ ದೂತರೆಲ್ಲರೂ ಆತನಿಗೆ ಅಡ್ಡ ಬೀಳಲಿ ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ದೆವ್ ಅಪ್ನಾಚ್ಯಾ ಪಯ್ಲೆ ಜಲಮಲ್ಯಾ ಲೆಕಾಕ್ ಘೆವ್ನ್ ಯೆಲ್ಲ್ಯಾ ತನ್ನಾ ತೆನಿ ಮಟ್ಲ್ಯಾನ್, ತೊ ಹ್ಯಾ ಜಗಾತ್ ಧಾಡ್ನಾರ್ ಹೊತ್ತೊ ತನ್ನಾ, ದೆವಾನ್,“ದೆವಾಚ್ಯಾ ಸಗ್ಳ್ಯಾ ದುತಾನಿ ತೆಕಾ ಆರಾದನ್ ಕರುಕ್ ಪಾಜೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |