ಇಬ್ರಿಯರಿಗೆ 10:13 - ಕನ್ನಡ ಸತ್ಯವೇದವು J.V. (BSI)13 ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಹಾಕಲ್ಪಡುವ ತನಕ ಆತನು ಕಾದಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಂದಿನಿಂದ ತಮ್ಮ ವಿರೋಧಿಗಳನ್ನು ತಮ್ಮ ಪಾದಪೀಠವಾಗಿ ಮಾಡಿಕೊಳ್ಳುವ ತನಕ ಕ್ರಿಸ್ತ ಯೇಸು ಕಾಯುತ್ತಿರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆಚಾ ದುಶ್ಮನಾಕ್ನಿ ಪಾಯ್ ಥವ್ತಲಿ ಮ್ಹನಿ ಸಾರ್ಕೆ ಕರಿಪತರ್ ರಾಕುನ್ ರ್‍ಹಾಲೊ. ಅಧ್ಯಾಯವನ್ನು ನೋಡಿ |