ಇಬ್ರಿಯರಿಗೆ 11:15 - ಕನ್ನಡ ಸತ್ಯವೇದವು J.V. (BSI)15 ತಾವು ಹೊರಟುಬಂದಿದ್ದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಯಾವಾಗಲೂ ಅವಕಾಶವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತಾವು ಬಿಟ್ಟುಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ. ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಂದು ವೇಳೆ ತಾವು ಬಿಟ್ಟುಬಂದ ದೇಶವನ್ನು ಕುರಿತು ಅವರು ಯೋಚಿಸುತ್ತಿದ್ದರೆ, ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆನಿ ಅಪ್ನಿ ಸೊಡುನ್ ಯೆಲ್ಯಾ ದೆಶಾರ್ ಮನ್ ಥವಲ್ಲೆ ಹೊಲ್ಯಾರ್ ಪರ್ತುನ್ ಥೈ ಜಾವ್ಕ್ ತೆಂಕಾ ಅವಕಾಸ್ ಹೊತ್ತೊ. ಅಧ್ಯಾಯವನ್ನು ನೋಡಿ |