Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:28 - ಕನ್ನಡ ಸತ್ಯವೇದವು J.V. (BSI)

28 ಚೊಚ್ಚಲಮಕ್ಕಳನ್ನು ಸಂಹರಿಸುವವನು ಇಸ್ರಾಯೇಲ್ಯರನ್ನು ಮುಟ್ಟದಂತೆ ಅವನು ಪಸ್ಕವೆಂಬ ಊಟವನ್ನೂ ರಕ್ತಪ್ರೋಕ್ಷಣಾಚಾರವನ್ನೂ ನೇವಿುಸಿದ್ದು ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ವಿಶ್ವಾಸಾನುಚ್ ಪೈಲೆಚ್ಯಾ ಪೊರಾಕ್ನಿ ಮಾರುನ್ ಟಾಕ್ತಲಿ ಲೊಕಾ ಇಸ್ರಾಯೆಲಾಂಚ್ಯಾ ಪೊರಾಕ್ನಿ ಹೊಯ್ನಾ ಸಾರ್ಕೆ ತೆನಿ ಪಾಸ್ಕಾಚೆ ಜೆವಾನ್ ಅನಿ ರಗಾತ್ ಸಿಪಡ್ತಲೊ ನೆಮ್ ತಯಾರ್ ಕರಲೆಬಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:28
6 ತಿಳಿವುಗಳ ಹೋಲಿಕೆ  

ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು -


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶವಾದರು; ನೀವು ಗುಣುಗುಟ್ಟಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು