ಇಬ್ರಿಯರಿಗೆ 11:29 - ಕನ್ನಡ ಸತ್ಯವೇದವು J.V. (BSI)29 ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಂಬಿಕೆಯಿಂದಲೇ ಇಸ್ರಾಯೇಲರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿ ಮುಳುಗಿ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ವಿಶ್ವಾಸಾನುಚ್ ಇಸ್ರಾಯೆಲ್ ಲೊಕಾ ತಾಂಬ್ಡೊ ಸಮುಂದರ್ ಸುಕ್ಕ್ಯಾ ಜಿಮ್ನಿರ್ ಚಲುನ್ ಗೆಲ್ಲ್ಯಾ ಸಾರ್ಕೆ ದಾಟುನ್ ಗೆಲ್ಲ್ಯಾನಿ, ತೆ ಬಗುನ್ ಅಪ್ನಿಬಿ ದಾಟುಕ್ ಜಾವ್ನ್ ಇಜಿಪ್ತಾಚಿ ಲೊಕಾ ಸಮುಂದರಾತ್ ಬುಡುನ್ ಗೆಲಿ. ಅಧ್ಯಾಯವನ್ನು ನೋಡಿ |