ಇಬ್ರಿಯರಿಗೆ 11:30 - ಕನ್ನಡ ಸತ್ಯವೇದವು J.V. (BSI)30 ನಂಬಿಕೆಯಿಂದಲೇ ಅವರು ಏಳು ದಿವಸಗಳ ತನಕ ಎರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಸ್ರಯೇಲರು ಏಳು ದಿನಗಳವರೆಗೆ ಜೆರಿಕೊ ಪಟ್ಟಣದ ಕೋಟೆಯನ್ನು ಪ್ರದಕ್ಷಿಣೆಮಾಡಿ ಬಂದ ನಂತರ ಅವು ತಮ್ಮಷ್ಟಕ್ಕೆ ತಾವೇ ಕುಸಿದು ಬಿದ್ದುದಕ್ಕೆ ಕಾರಣ ಆ ವಿಶ್ವಾಸವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ವಿಶ್ವಾಸಾನುಚ್ ತೆನಿ ಸಾತ್ ದಿಸಾ ಪತರ್ ಎರಿಕೊ ಶಾರಾಚ್ಯಾ ಬಿತ್ತಿಯಾಕ್ನಿ ಸುತ್ತ್ ಮಾರಲ್ಲ್ಯಾ ತನ್ನಾ ತಿ ಬಿತ್ತಿಯಾ ಪಡುನ್ ಗೆಲಿ. ಅಧ್ಯಾಯವನ್ನು ನೋಡಿ |