ಇಬ್ರಿಯರಿಗೆ 11:38 - ಕನ್ನಡ ಸತ್ಯವೇದವು J.V. (BSI)38 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಅಸ್ಲ್ಯಾಕ್ನಿ ಹ್ಯಾ ಜಗಾತ್ ಥವ್ನ್ ಘೆಯ್ನಸಿತ್ ತೆನಿ ತೆಂಚ್ಯಾ ದೆಶಾಚ್ಯಾ ಹಾಳ್ ಡಂಗ್ಳಿತ್, ಮಡ್ಡಿಯಾ ವೈನಿ, ಢೊಂಬಾತ್ನಿ ಅನಿ ಖಡ್ಡ್ಯಾತ್ನಿ ಫಿರುನ್ಗೆತ್ ರಾಯ್ತ್. ಅಧ್ಯಾಯವನ್ನು ನೋಡಿ |