ಇಬ್ರಿಯರಿಗೆ 12:17 - ಕನ್ನಡ ಸತ್ಯವೇದವು J.V. (BSI)17 ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ನಡೆದದ್ದನ್ನು ಇಲ್ಲದ ಹಾಗೆ ಮಾಡುವದಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ಬಲ್ಲಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾನಾ ತೊ ಅಪ್ನಾಚ್ಯಾ ಬಾಬಾಚೊ ಆಶಿರ್ವಾದ್ ಘೆವ್ಕ್ ಗೆಲ್ಯಾ ತನ್ನಾ ಬಾಬಾನ್ ತೆಕಾ ಆಶಿರ್ವಾದ್ ದಿಯ್‍ನಸ್ತಾನಾ ಫಾಟಿ ಧಾಡ್ಲ್ಯಾನ್, ತೆ ತುಮ್ಕಾ ಗೊತ್ತ್ ಹಾಯ್, ತೊ ಆಶಿರ್ವಾದ್ ಘೆವ್ಕ್ ಸಾಟ್ನಿ ಮನುನ್ ದುಖಾ ಗಳ್ವುನ್ ತಳ್ಮಳ್ಲೊ ಹೊಲ್ಯಾರ್‍ಬಿ ಕಸ್ಲ್ಯಾ ಫಾಯ್ದ್ಯಾಕ್ ಪಡುಕ್ ನಾ, ಕಶ್ಯಾಕ್ ಮಟ್ಲ್ಯಾರ್, ಮನ್ ಬದ್ಲುಕ್ ತೆಕಾ ಕಸ್ಲೊ ಅವಕಾಸ್ ಗಾವ್ಕ್ ನಾ. ಅಧ್ಯಾಯವನ್ನು ನೋಡಿ |