ಇಬ್ರಿಯರಿಗೆ 12:21 - ಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು - ನನಗೆ ಬಹು ಭಯವಾಗುತ್ತದೆ, ನಡುಗುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಜನರು ಅಂದು ಕಂಡದ್ದು ಭಯಂಕರವಾಗಿದ್ದುದರಿಂದ ಮೋಶೆಯು, “ನಾನು ಭಯದಿಂದ ನಡುಗುತ್ತಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅನಿ ತೆ ದರ್ಶನ್ ಯೆವ್ಡೆ ಭಯಾನಕ್ ಹೊತ್ತೆ ಮಟ್ಲ್ಯಾರ್, ಮೊಯ್ಜೆನ್ ಮಿಯಾ ಭಿಂಯಾನ್ ಥರ್ ಥರುಲ್ಲಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |