ಇಬ್ರಿಯರಿಗೆ 12:26 - ಕನ್ನಡ ಸತ್ಯವೇದವು J.V. (BSI)26 ಆತನ ಧ್ವನಿಯು ಆ ಕಾಲದಲ್ಲಿ ಭೂವಿುಯನ್ನು ಕದಲಿಸಿತು; ಈಗಲಾದರೋ ಆತನು - ಇನ್ನೊಂದೇ ಸಾರಿ ನಾನು ಭೂವಿುಯನ್ನು ಮಾತ್ರವಲ್ಲದೆ ಪರಲೋಕವನ್ನೂ ನಡುಗಿಸುವೆನೆಂದು ವಾಗ್ದಾನಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ಎಂದು ವಾಗ್ದಾನ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅದ್ದಿ ತೊ ಬೊಲ್ತಾನಾ ತೆಚ್ಯಾ ಧನಾಚ್ಯಾ ಅವಾಜಾಕ್ ಜಿಮಿನ್ ಹಾಲ್ಲಿ, ಖರೆ ಅತ್ತಾ ತೆನಿ ಅನಿ ಗೊಸ್ಟಿ ದಿಲ್ಲಿ ಹಾಯ್ ಅನಿ ಎಗ್ದಾ ಜಿಮಿನ್ ಎವ್ಡೆಚ್ ನ್ಹಯ್ ಅಂತರಾಳ್ ಬಿ ಮಿಯಾ ಹಾಲ್ವುತಾ. ಅಧ್ಯಾಯವನ್ನು ನೋಡಿ |