ಇಬ್ರಿಯರಿಗೆ 12:8 - ಕನ್ನಡ ಸತ್ಯವೇದವು J.V. (BSI)8 ತಂದೆಯಿಂದ ಶಿಕ್ಷೆಹೊಂದದ ಮಗನೆಲ್ಲಿ? ಮಕ್ಕಳೆಲ್ಲರೂ ಹೊಂದುವ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವರು ಎಲ್ಲಾ ಮಕ್ಕಳನ್ನು ಶಿಕ್ಷಿಸುವಾಗ, ನೀವು ಮಾತ್ರ ಅದಕ್ಕೆ ಹೊರತಾದರೆ ನೀವು ತಂದೆಗೆ ಹುಟ್ಟಿದವರಲ್ಲ, ಹಾದರಕ್ಕೆ ಹುಟ್ಟಿದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಎಂದೂ ಶಿಕ್ಷಿಸಲ್ಪಡದಿದ್ದರೆ ನಿಮ್ಮ ತಂದೆಗೆ ನೀವು ನಿಜವಾದ ಮಕ್ಕಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತುಮಿ ಬಾಬಾಕ್ನಾ ಶಿಕ್ಷಾ ಕರುನ್ ಘೆಯ್ ನಸ್ಲ್ಯಾರ್ ತುಮಿ ಖರಿ ಪೊರಾ ನ್ಹಯ್, ವೆಭಿಚಾರಾನ್ ಉಪಾಜಲ್ಲೆ ಹೊವ್ನ್ ಹಾಸಿ. ಅಧ್ಯಾಯವನ್ನು ನೋಡಿ |