ಇಬ್ರಿಯರಿಗೆ 13:24 - ಕನ್ನಡ ಸತ್ಯವೇದವು J.V. (BSI)24 ನಿಮ್ಮ ಸಭಾನಾಯಕರೆಲ್ಲರಿಗೂ ದೇವಜನರೆಲ್ಲರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಸಗ್ಳ್ಯಾ ತುಮ್ಚ್ಯಾ ಫಿಡಾರ್‍ಯಾಕ್ನಿ ಅನಿ ದೆವಾಚ್ಯಾ ಲೊಕಾಕ್ನಿ ಮಾಜೊ ನಮಸ್ಕಾರ್ ಸಾಂಗ್ತಾ, ಅಮ್ಚಿ ಇಟಲಿ ದೆಶಾಚಿ ಭಾವಾ ಅನಿ ಭೆನಿಯಾ ತುಮ್ಕಾ ನಮಸ್ಕಾರ್ ಕರ್‍ತಾತ್. ಅಧ್ಯಾಯವನ್ನು ನೋಡಿ |