ಇಬ್ರಿಯರಿಗೆ 13:8 - ಕನ್ನಡ ಸತ್ಯವೇದವು J.V. (BSI)8 ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೆಜು ಕ್ರಿಸ್ತ್ ಕಾಲ್ ಆಜ್ ಅನಿ ಸದಾಸರ್ವತಾಕ್ ಎಕುಚ್ ನಮನಿ ರ್‍ಹಾತಾ. ಅಧ್ಯಾಯವನ್ನು ನೋಡಿ |