ಇಬ್ರಿಯರಿಗೆ 2:13 - ಕನ್ನಡ ಸತ್ಯವೇದವು J.V. (BSI)13 ನಾನೂ ದೇವರ ಮೇಲೆ ಭರವಸವಿಟ್ಟವನಾಗಿರುವೆನು ಎಂತಲೂ ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ ಎಂತಲೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ದೇವರಲ್ಲಿ ಭರವಸೆಯಿಡುವೆನು ನಾನು,” ಎಂದೂ “ಇಗೋ, ಇರುವೆವು ನಾನು ಮತ್ತು ದೇವರೆನಗಿತ್ತ ಕುವರರು,” ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆತನು ಮತ್ತೆ ಹೇಳುತ್ತಾನೆ: “ನಾನು ದೇವರಲ್ಲಿ ಭರವಸೆ ಇಡುತ್ತೇನೆ.” ಆತನು ಹೇಳುತ್ತಾನೆ: “ನಾನಿಲ್ಲಿದ್ದೇನೆ. ದೇವರು ನನಗೆ ದಯಪಾಲಿಸಿರುವ ಮಕ್ಕಳು ನನ್ನೊಂದಿಗಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅನಿ ಎಗ್ದಾ ತೊ ಮನ್ತಾ, “ಮಾಜೊ ಪುರಾ ವಿಶ್ವಾಸ್ ಮಿಯಾ ತೆಚ್ಯಾ ವರ್ತಿ ಥವ್ತಾ”, ಅನಿ ಬಿ ಎಗ್ದಾ ಮಿಯಾ ತೆಚ್ಯಾ ವರ್ತಿ ಥವ್ತಾ. ಅನಿ ಬಿ ಎಗ್ದಾ ಮಿಯಾ ಅನಿ ದೆವಾನ್ ಮಾಕಾ ದಿಲ್ಲಿ ಪೊರಾ ಬಗ್! ಮನ್ತಾ. ಅಧ್ಯಾಯವನ್ನು ನೋಡಿ |