ಇಬ್ರಿಯರಿಗೆ 3:18 - ಕನ್ನಡ ಸತ್ಯವೇದವು J.V. (BSI)18 ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 “ಮಿಯಾ ತೆಂಕಾ ಆರಾಮ್ ಘೆವ್ಕ್ ಮನುನ್ ತಯಾರ್ ಕರುನ್ ಥವಲ್ಲ್ಯಾ ತ್ಯಾ ಗಾಂವಾತ್ ತೆನಿ ಕನ್ನಾಬಿ ಭುತ್ತುರ್ ಗುಸಿನಾತ್.” ಮನುನ್ ದೆವಾನ್ ಆನ್ ಘಾಲುನ್ ಸಾಂಗಟಲ್ಲೆ ಕೊನಾಚ್ಯಾ ವಿಶಯಾತ್ ತೆ? ತೆನಿ ಸಾಂಗಟಲ್ಲೆ ಆಯ್ಕಿನಸ್ತಾನಾ ಚಲ್ತಲ್ಯಾ ಲೊಕಾಂಚ್ಯಾ ವಿಶಯಾತುಚ್ ನ್ಹಯ್? ಅಧ್ಯಾಯವನ್ನು ನೋಡಿ |