ಇಬ್ರಿಯರಿಗೆ 5:9 - ಕನ್ನಡ ಸತ್ಯವೇದವು J.V. (BSI)9-10 ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ ಸಂಪುರ್ನ್ ತೆಚ್ಯಾ ಟೊಕೆಕ್ ತೆಚಿ ಗೊಸ್ಟ್ ಪಾಳ್ತಲ್ಯಾ ಸಗ್ಳ್ಯಾಕ್ನಿ ಸದಾ ಸರ್ವತಾಚ್ಯಾ ಸುಟ್ಕೆಚೊ ಕಾರನ್ ತೊ ಹೊಲೊ. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.