ಇಬ್ರಿಯರಿಗೆ 6:7 - ಕನ್ನಡ ಸತ್ಯವೇದವು J.V. (BSI)7 ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಜಿಮಿನ್ ಅಪ್ನಾವರ್ತಿ ಪಡ್ತಲೊ ಪಾವ್ಸ್ ಘೆವ್ನ್, ಕೊನಾಕ್ ತರಿಬಿ ಸೆತ್ ಕರುಕ್ ಅವಕಾಸ್ ಕರುನ್ ದಿಲ್ಲ್ಯಾ ತನ್ನಾ ಎವ್ಡಿಚ್ ದೆವಾಕ್ನಾ ಆಶಿರ್ವಾದ್ ಘೆವ್ಕ್ ಹೊತಾ. ಅಧ್ಯಾಯವನ್ನು ನೋಡಿ |