Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:17 - ಕನ್ನಡ ಸತ್ಯವೇದವು J.V. (BSI)

17 ಆತನ ವಿಷಯದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕನು,” ಎಂದು ಪವಿತ್ರಗ್ರಂಥ ಸಮರ್ಥಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪವಿತ್ರ ಗ್ರಂಥದಲ್ಲಿ ಆತನನ್ನು ಕುರಿತು ಹೀಗೆ ಹೇಳಿದೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಯಾಜಕನಾಗಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕರ್ತ ಯೇಸುವಿನ ವಿಷಯದಲ್ಲಿ, “ನೀನು ಸದಾಕಾಲವೂ, ಮೆಲ್ಕಿಜೆದೇಕನ ಕ್ರಮದ ಯಾಜಕನಾಗಿದ್ದೀ,” ಎಂಬ ಸಾಕ್ಷಿಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹೆಚ್ಯಾ ಸಾಟ್ನಿ ಪವಿತ್ರ್ ಪುಸ್ತಕಾತ್ ಅಶೆ ಸಾಂಗಲ್ಲೆ ಹಾಯ್, ತಿಯಾ ಮೆಲ್ಕಿಜೆದೆಕಾನ್ ಸಾರ್ಕೊ ಕನ್ನಾಬಿ ಯಾಜಕ್ ಹೊವ್ನ್ ರಾತೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:17
7 ತಿಳಿವುಗಳ ಹೋಲಿಕೆ  

ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.


ಇದಲ್ಲದೆ ಬೇರೊಬ್ಬ ಯಾಜಕನು ಶರೀರಧರ್ಮ ವಿಷಯವಾದ ನಿಯಮದ ಪ್ರಕಾರವಾಗಿರದೆ ಮೆಲ್ಕಿಜೆದೇಕನ ಸಾದೃಶ್ಯದಲ್ಲಿ ನಿರ್ಲಯವಾದ ಜೀವದ ಶಕ್ತಿಯುಳ್ಳವನಾಗಿದ್ದು ಬರಬೇಕಾದದರಿಂದ ನಮ್ಮ ಸಿದ್ಧಾಂತ ಮತ್ತೂ ಸ್ವಷ್ಟವಾಯಿತು.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು