ಇಬ್ರಿಯರಿಗೆ 7:24 - ಕನ್ನಡ ಸತ್ಯವೇದವು J.V. (BSI)24 ಆತನಾದರೋ ಸದಾಕಾಲವಿರುವದರಿಂದ ಆತನ ಯಾಜಕತ್ವವು ಮತ್ತೊಬ್ಬರಿಗೆ ಹೋಗುವಂಥದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು ಶಾಶ್ವತವಾಗಿ ಉಳಿಯುವಂಥಾದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ಯೇಸು ಸದಾಕಾಲವೂ ಜೀವಿಸುವವನಾಗಿದ್ದಾನೆ. ಆತನು ತನ್ನ ಯಾಜಕ ಸೇವೆಯನ್ನು ಎಂದೆಂದಿಗೂ ನಿಲ್ಲಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಜೆಜು ಕ್ರಿಸ್ತ್ ಕನ್ನಾಬಿ ಜಿತ್ತೊ ರಾತಲೊ ಹೊವ್ನ್ ಹಾಯ್, ಅನಿ ತೊ ಅಪ್ಲ್ಯಾ ಯಾಜಕ್ ಕಾಮ್ ಕನ್ನಾಬಿ ಇಬೆ ಕರಿ ನಾ. ಅಧ್ಯಾಯವನ್ನು ನೋಡಿ |