ಇಬ್ರಿಯರಿಗೆ 8:12 - ಕನ್ನಡ ಸತ್ಯವೇದವು J.V. (BSI)12 ನಾನು ಅವರ ದುಷ್ಕೃತ್ಯಗಳ ವಿಷಯವಾಗಿ ಕ್ಷಮೆಯುಳ್ಳವನಾಗಿರುವೆನು, ಅವರ ಪಾಪಗಳನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆನಿ ಮಾಕಾ ವಿರೊಧ್ ಹೊವ್ನ್ ಕರ್‍ತಲಿ ಬುರ್ಶಿ ಕಾಮಾ ಮಿಯಾ ಮಾಪ್ ಕರ್‍ತಾ, ತೆನಿ ಕರಲಿ ಚುಕ್ ಮಿಯಾ ಯಾದ್‍ಬಿ ಕರಿನಾ. ಅಧ್ಯಾಯವನ್ನು ನೋಡಿ |