ಇಬ್ರಿಯರಿಗೆ 8:2 - ಕನ್ನಡ ಸತ್ಯವೇದವು J.V. (BSI)2 ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜು ಕ್ರಿಸ್ತ್ ಲೈ ಪವಿತ್ರ್ ಜಾಗೊ ಮಟ್ಲ್ಯಾರ್, ಮಾನ್ಸಾಂಚ್ಯಾಕ್ನಾ ತಯಾರ್ ಹೊಯ್‍ನಸ್ತಾನಾ ದೆವಾನುಚ್ ತಯಾರ್ ಕರಲ್ಲ್ಯಾ ಬರೊ ದೆವ್ ದಿಸ್ತಲ್ಯಾ ಖರ್ಯಾ ಘರಾತ್ ಸೆವಾ ಕರುಕ್ ಲಾಗಲ್ಲೊ ಹಾಯ್. ಅಧ್ಯಾಯವನ್ನು ನೋಡಿ |