ಇಬ್ರಿಯರಿಗೆ 8:7 - ಕನ್ನಡ ಸತ್ಯವೇದವು J.V. (BSI)7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ ಎರಡನೆಯ ಒಡಂಬಡಿಕೆಗೆ ಅವಕಾಶವು ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೊದಲನೆಯ ಒಡಂಬಡಿಕೆ ದೋಷರಹಿತ ಆಗಿದ್ದಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅದ್ದಿಚ್ಯಾ ಕರಾರಾತ್ ಕಾಯ್ ಚುಕ್ ನಸಲಿ ಹೊಲ್ಯಾರ್, ದೊನ್ವೆಚ್ಯಾ ಚಿ ಗರಜ್ ರ್‍ಹಾಯ್ನಸಿ ಹೊತ್ತಿ. ಅಧ್ಯಾಯವನ್ನು ನೋಡಿ |