ಇಬ್ರಿಯರಿಗೆ 9:20 - ಕನ್ನಡ ಸತ್ಯವೇದವು J.V. (BSI)20 ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವಾಗಿದೆ ಎಂದು ಹೇಳಿ ಅದನ್ನು ಗ್ರಂಥದ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗೆ ಚಿಮುಕಿಸುವಾಗ, “ದೇವರು ನಿಮಗೆ ಆಜ್ಞಾಪಿಸಿರುವ ಒಡಂಬಡಿಕೆಯ ರಕ್ತವಿದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಚಿಮುಕಿಸುವಾಗ, “ನೀವು ಅನುಸರಿಸಬೇಕೆಂದು ದೇವರು ಆಜ್ಞಾಪಿಸಿದ ಒಡಂಬಡಿಕೆಯನ್ನು ಈ ರಕ್ತ ದೃಢಪಡಿಸುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹಾಗೆ ಚಿಮುಕಿಸುವಾಗ ಮೋಶೆಯು, “ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತುಮಿ ಪಾಳುಚೆ ಮನುನ್ ದೆವಾನ್ ದಿಲ್ಲ್ಯಾ ಹುಕುಮಾನ್ ಸಾಂಗಲ್ಲೊ ಕರಾರ್ ಹೆ ರಗಾತ್ ಘಟ್ಟ್ ಕರ್‍ತಾ, ಮನುನ್ ಸಾಂಗುನ್ ತೆ ರಗಾತ್ ತೆಂಚ್ಯಾ ವೈರ್ ಸಿಪಡ್ಲ್ಯಾನ್. ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.