ಎಜ್ರ 1:10 - ಕನ್ನಡ ಸತ್ಯವೇದವು J.V. (BSI)10 ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ತರಗತಿಯ ಬೆಳ್ಳೀ ಬಟ್ಟಲುಗಳು ನಾನೂರ ಹತ್ತು; ಇತರ ಪಾತ್ರೆಗಳು ಒಂದು ಸಾವಿರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1,000. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಂಗಾರದ 30 ಬಟ್ಟಲುಗಳು. ಬೆಳ್ಳಿಯ 410 ಬಟ್ಟಲುಗಳು. ಇನ್ನಿತರು 1,000 ವಸ್ತುಗಳು. ಅಧ್ಯಾಯವನ್ನು ನೋಡಿ |