ಎಜ್ರ 1:9 - ಕನ್ನಡ ಸತ್ಯವೇದವು J.V. (BSI)9 ಆ ಸಾಮಾನುಗಳ ಲೆಕ್ಕ - ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9-10 ಆ ಸಾಮಾನುಗಳ ಪಟ್ಟಿ ಹೀಗಿದೆ :- ಬಂಗಾರದ ಬೋಗುಣಿಗಳು 30 ಬೆಳ್ಳಿಯ ಬೋಗುಣಿಗಳು 1000 ಇತರ ಬೋಗುಣಿಗಳು 29 ಚಿನ್ನದ ಬಟ್ಟಲುಗಳು 30 ಕಡಿಮೆ ಮಟ್ಟದ ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1000 ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29 ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು. ಅಧ್ಯಾಯವನ್ನು ನೋಡಿ |