ಎಜ್ರ 10:10 - ಕನ್ನಡ ಸತ್ಯವೇದವು J.V. (BSI)10 ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ - ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲ್ಯರ ಅಪರಾಧವನ್ನು ಹೆಚ್ಚಿಸಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆ ಮಾಡಿಕೊಂಡು ಇಸ್ರಯೇಲರ ಅಪರಾಧವನ್ನು ಹೆಚ್ಚಿಸಿ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ. ಅಧ್ಯಾಯವನ್ನು ನೋಡಿ |