ಎಜ್ರ 10:44 - ಕನ್ನಡ ಸತ್ಯವೇದವು J.V. (BSI)44 ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಇವರೆಲ್ಲರು ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಇವರೆಲ್ಲರು ಅನ್ಯ ಸ್ತ್ರೀಯರನ್ನು ಮದುವೆಯಾಗಿದ್ದರು. ಇವರಲ್ಲಿ ಕೆಲವರಿಗೆ ಈ ಹೆಂಡತಿಯರಿಂದ ಮಕ್ಕಳಾಗಿದ್ದರು. ಅಧ್ಯಾಯವನ್ನು ನೋಡಿ |