ಎಜ್ರ 10:7 - ಕನ್ನಡ ಸತ್ಯವೇದವು J.V. (BSI)7 ತರುವಾಯ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ - ಸೆರೆಯಿಂದ ಬಂದವರೆಲ್ಲರೂ ಯೆರೂಸಲೇವಿುನಲ್ಲಿ ಬಂದು ಕೂಡಬೇಕು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತರುವಾಯ ಜುದೇಯದಲ್ಲೂ ಜೆರುಸಲೇಮಿನಲ್ಲೂ ಈ ಪ್ರಕಟನೆಯನ್ನು ಹೊರಡಿಸಲಾಯಿತು: “ಸೆರೆಯಿಂದ ಬಂದವರೆಲ್ಲರೂ ಜೆರುಸಲೇಮಿನಲ್ಲಿ ಒಂದುಗೂಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ತರುವಾಯ ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿಗೆ ಕೂಡಿಬರಬೇಕೆಂದು ಸಮಸ್ತ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಸಾರಲಾಗಿತ್ತು. ಅಧ್ಯಾಯವನ್ನು ನೋಡಿ |