ಎಜ್ರ 2:6 - ಕನ್ನಡ ಸತ್ಯವೇದವು J.V. (BSI)6 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2812 ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812 ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು 2,812 ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812 ಅಧ್ಯಾಯವನ್ನು ನೋಡಿ |
ಆದದರಿಂದ ನಮ್ಮ ಪ್ರಭುಗಳು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರೆಲ್ಲರೂ ನೇವಿುತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ ಎಂದು ಉತ್ತರಕೊಟ್ಟರು.